ಚಿತ್ರದುರ್ಗ : ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಬಿಜೆಪಿ ಮುಖಂಡ ಅನಿತ್ ಕೋರಿದರು.
ಸಮ ಸಮಾಜದ ಶ್ರೇಯೋಭಿವೃದ್ಧಿಯೊಂದಿಗೆ ಸಾಮರಸ್ಯ ನೆಲೆಸಲು ಶ್ರಮಿಸುತ್ತಿರುವ ಶ್ರೀಗಳಿಗೆ ಭಗವಂತ ಉತ್ತಮ ಆಯುರಾರೋಗ್ಯ ದಯಪಾಲಿಸಿ,ಮಾರ್ಗದರ್ಶನ ಮಾಡಲು ಮತ್ತಷ್ಟು ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ನಿಮ್ಮ ಅಭಿಪ್ರಾಯ ತಿಳಿಸಿ